ಅವ್ರು ಈ ಪತ್ರಿಕೆ ಸೇರ್‍ತಾರಂತೆ, ಇವ್ರನ್ನು ೧೫ನೇ ತಾರೀಖು ಒದ್ದು ಹೊರಗೆ ಹಾಕ್ತಾರಂತೆ, ಇವ್ರಿಗೆ ಅವ್ರು ದುಡ್ಡು ಹಾಕಿ ಹೊಸ ಪೇಪರ್ ತರ್‍ತಾರಂತೆ, ಅವ್ರು ಮತ್ತು ಇವ್ರು ಇಬ್ರೂ ಸೇರಿ ಆ ಪತ್ರಿಕೆ ಸೇರೋದಕ್ಕೆ ಕಾಯ್ತಾ ಇದಾರಂತೆ, ಇವ್ರು ಒಂದು ಎರಡು ಮೂರು ನಾಲ್ಕು ಆಮೇಲಿನ್ನೇನು ಅಂತ ಹಾಡ್ತಾ ಇದಾರಂತೆ… ಇವ್ರ ಫೋನ್ ಸ್ವಿಚ್‌ಆಫ್… ಅವ್ರ ಮ್ಯಾನೇಜ್‌ಮೆಂಟ್ ಸ್ಟೇಕ್ ಇನ್ನು ಒಂದೇ ವಾರದಲ್ಲಿ ಹೆಚ್ಚಾಗುತ್ತಂತೆ…. ಅಕಸ್ಮಾತ್ ಅವ್ರು ಬಿಟ್ಟಿದ್ದೇ ಆದ್ರೆ ಈ ಪತ್ರಿಕೆಯಿಂದ ಇವ್ರು ಅಲ್ಲಿಗೆ ಹೋಗೋದಕ್ಕೆ ತಯಾರಿ ನಡೆದಿದೆಯಂತೆ… Read the rest of this entry »